ನಾನು ಉರ್ಫಿಯಂತೆ ಧೈರ್ಯಶಾಲಿಯಲ್ಲ: ಕರೀನಾ ಕಪೂರ್‌

ಮುಂಬೈ: ಬಾಲಿವುಡ್​ ನಟಿ ಕರೀನಾ ಕಪೂರ್‌ ಮುಂಬೈನಲ್ಲಿರುವ ಫಿಜ್ಜಿ ಗೋಬ್ಲೆಟ್ ಹೊಸ ಅಂಗಡಿ ಓಪನಿಂಗ್ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಮಾಧ್ಯಮ ಮಿತ್ರರು ಉರ್ಫಿ ಜಾವೇಸ್ ಸ್ಟೈಲ್ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಕೆಲವು ನಿಮಿಷಗಳ ಕಾಲ ಯೋಚನೆ ಮಾಡಿ ಕರೀನಾ ಉತ್ತರ ಕೊಟ್ಟಿದ್ದಾರೆ. ನಾನು ಉರ್ಫಿಯಂತೆ ಧೈರ್ಯಶಾಲಿಯಲ್ಲ ಆದರೆ ಆಕೆ ಅತ್ಯಂತ ಧೈರ್ಯಶಾಲಿ ಮತ್ತು ಅತ್ಯಂತ ಧೈರ್ಯಶಾಲಿ ಎಂದು ನಾನು ಭಾವಿಸುತ್ತೇನೆ. ಫ್ಯಾಷನ್ ಅಂದ್ರೆ ಅಭಿವ್ಯಕ್ತಿ ಮತ್ತು ನಮ್ಮ ಸ್ವಾತಂತ್ರ್ಯ. ವಿಚಿತ್ರ ರೀತಿಯಲ್ಲಿ ಬಟ್ಟೆ ಡಿಸೈನ್ ಮಾಡಿದ್ದರೂ ಕೇರ್ ಮಾಡದೆ … Continue reading ನಾನು ಉರ್ಫಿಯಂತೆ ಧೈರ್ಯಶಾಲಿಯಲ್ಲ: ಕರೀನಾ ಕಪೂರ್‌