ದುಬಾರಿ ಸೀತೆ; 12 ಕೋಟಿ ರೂ. ಸಂಭಾವನೆ ಕೇಳಿದರಂತೆ ಕರೀನಾ

ಬಾಲಿವುಡ್ ನಟಿ ಕರೀನಾ ಕಪೂರ್ ಮತ್ತೆ ಸಿನಿಮಾ ಕಡೆ ಮುಖ ಮಾಡಿದ್ದಾರೆ. ಎರಡನೇ ಮಗುವಿನ ಸಲುವಾಗಿ ಕೊಂಚ ನಟನೆಯಿಂದ ಅಂತರ ಕಾಯ್ದುಕೊಂಡಿದ್ದ ಅವರು, ಇದೀಗ ಮತ್ತೆ ಬಣ್ಣ ಹಚ್ಚಲು ತಯಾರಿ ನಡೆಸಿದ್ದಾರೆ. ವಿಶೇಷ ಏನೆಂದರೆ, ಈ ಮೊದಲು ಪಡೆಯುತ್ತಿದ್ದ ಸಂಭಾವನೆಗಿಂತ ಹೆಚ್ಚಿನ ಮೊತ್ತವನ್ನೇ ಕರೀನಾ ಪಡೆಯುತ್ತಿರುವುದು ವಿಶೇಷ. ಹೌದು, ಅಲೌಕಿಕ್ ದೇಸಾಯಿ ನಿರ್ದೇಶನದಲ್ಲಿ ಸಿದ್ಧವಾಗಲಿರುವ ‘ಸೀತೆ’ ಚಿತ್ರದಲ್ಲಿ ಕರೀನಾ ಟೈಟಲ್ ರೋಲ್ ಮಾಡಲಿದ್ದಾರೆ ಎಂಬುದು ಈ ಹಿಂದೆಯೇ ಸುದ್ದಿಯಾಗಿತ್ತು. ಇದೀಗ ಸಂಭಾವನೆ ವಿಚಾರವಾಗಿ ಈ ಚಿತ್ರ ಸದ್ದು … Continue reading ದುಬಾರಿ ಸೀತೆ; 12 ಕೋಟಿ ರೂ. ಸಂಭಾವನೆ ಕೇಳಿದರಂತೆ ಕರೀನಾ