ಕಾರ್ಗಿಲ್​ ವಿಜಯೋತ್ಸವಕ್ಕೆ 21 ವರ್ಷ: ನೋವು ಮರೆಸಿದ ‘ಕಾರ್ಗಿಲ್’ ಗೆಲುವು

‘ಕಾರ್ಗಿಲ್ ರಣಭೂಮಿಯಲ್ಲಿ ಭಾರತ ಪಾಕಿಸ್ತಾನವನ್ನು ಬಗ್ಗುಬಡಿದು ದಿಗ್ವಿಜಯ ಸಾಧಿಸಿದ ಮಹಾದಿನಕ್ಕೆ ಇಂದಿಗೆ ಬರೋಬ್ಬರಿ 21 ವರ್ಷ. ‘ಆಪರೇಷನ್ ವಿಜಯ್’ ಹೆಸರಲ್ಲಿ ಪಾಕಿಸ್ತಾನದ ವಿರುದ್ಧ 1999ರಲ್ಲಿ ಭಾರತೀಯ ಸೇನೆ ಸುಮಾರು 60 ದಿನಗಳ ಕಾರ್ಯಾಚರಣೆ ನಡೆಸಿತ್ತು. ಅದರಲ್ಲಿ ಭಾರತ ವಿಜಯ ಸಾಧಿಸುವುದರೊಂದಿಗೆ ಜುಲೈ 26ರಂದು ಯುದ್ಧ ಕೊನೆಗೊಂಡಿತ್ತು. ಯುದ್ಧದಲ್ಲಿ ಪಾಲ್ಗೊಂಡು ವಿಜಯದುಂದುಭಿ ಮೊಳಗಿಸಿದ ಕರ್ನಾಟಕದ ವೀರಯೋಧರು ತಮ್ಮ ಆ ರಣರೋಚಕ ಅನುಭವಗಳನ್ನು ವಿಜಯವಾಣಿ ಓದುಗರಿಗಾಗಿ ಹಂಚಿಕೊಂಡಿದ್ದಾರೆ. ‘ಊರಿಗೆ 36 ದಿನ ರಜೆಯಲ್ಲಿ ಬಂದು 7 ದಿನ ಕಳೆಯುತ್ತಿದ್ದಾಗಲೇ, ‘ತಕ್ಷಣ … Continue reading ಕಾರ್ಗಿಲ್​ ವಿಜಯೋತ್ಸವಕ್ಕೆ 21 ವರ್ಷ: ನೋವು ಮರೆಸಿದ ‘ಕಾರ್ಗಿಲ್’ ಗೆಲುವು