ರಕ್ಷಿತ್ ಪಡ್ರೆಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ ಅಶಕ್ತರಿಗೆ ನೆರವು ನೀಡುವುದು ದೇವರ ಸೇವೆ ಎಂದ ಕೇಮಾರು ಶ್ರೀ

ಮಂಗಳೂರು: ಬಡವರ ಕಣ್ಣೀರು ಒರೆಸಿದರೆ, ಅಶಕ್ತರಿಗೆ ಕೊಡುವ ಸಹಾಯ ದೇವರಿಗೆ ಸೇರುತ್ತದೆ. ಹೀಗಾಗಿ ಬಡವರಲ್ಲಿ ದೇವರನ್ನು ಕಾಣಬೇಕು ಎಂದು ಕೇಮಾರು ಸಾಂದೀಪನಿ ಆಶ್ರಮದ ಈಶ ವಿಠಲದಾಸ ಸ್ವಾಮೀಜಿ ಹೇಳಿದರು. ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರ ವತಿಯಿಂದ ತೆಂಕು- ಬಡಗು ತಿಟ್ಟಿನ ಕಲಾ ಸವ್ಯಸಾಚಿ ರಕ್ಷಿತ್ ಪಡ್ರೆಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಿ ಆಶೀರ್ವಚನ ನೀಡಿದರು. ಕದ್ರಿ ನವನೀತ ಶೆಟ್ಟಿ ಮಾತನಾಡಿ, ಸಮರ್ಥ ಯಕ್ಷಗುರು ರಕ್ಷಿತ್ ಪಡ್ರೆ ಅವರಿಗೆ ಅರ್ಹತೆಗೆ ಅನುಗುಣವಾಗಿಯೇ ಈ ಪ್ರಶಸ್ತಿ ಲಭಿಸಿದೆ … Continue reading ರಕ್ಷಿತ್ ಪಡ್ರೆಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ ಅಶಕ್ತರಿಗೆ ನೆರವು ನೀಡುವುದು ದೇವರ ಸೇವೆ ಎಂದ ಕೇಮಾರು ಶ್ರೀ