ಡಿಕೆಶಿ ವಿರುದ್ಧದ ಸಿಬಿಐ ಕೇಸ್ ಹಿಂಪಡೆಯುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ವಿರುದ್ಧ ಕೇಂದ್ರಿಯಾ ತನಿಖಾ ಸಂಸ್ಥೆ(CBI) ನಡೆಸುತ್ತಿರುವ ತನಿಖೆಯನ್ನು ಹಿಂಪಡೆಯುವ ಪ್ರಸ್ತಾವನೆಗೆ ರಾಜ್ಯ ಕಾಂಗ್ರೆಸ್​ ಸರ್ಕಾರ ಅಸ್ತು ಎಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ರಾಜ್ಯ ಗೃಹ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಇದಲ್ಲದೆ ಸಿಬಿಐ ತನಿಖೆಯನ್ನು ಹಿಂಪಡೆಯಲು ಕೋರಿದಲ್ಲದೆ ತನಿಖೆಯನ್ನು ರಾಜ್ಯ ಪೊಲೀಸ್​ ಇಲಾಖೆ ಅಥವಾ ಲೋಕಾಯುಕ್ತಗೆ ಒಪ್ಪಿಸುವಂತೆ ಪ್ರಸ್ತಾವನೆಯಲ್ಲಿ ಕೋರಲಾಗಿದೆ … Continue reading ಡಿಕೆಶಿ ವಿರುದ್ಧದ ಸಿಬಿಐ ಕೇಸ್ ಹಿಂಪಡೆಯುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ