Karnataka Assembly Election 2023; ಸರತಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿ ಕುಸಿದು ಬಿದ್ದು ಅಸ್ವಸ್ಥ!

ಕಲಬುರಗಿ: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ವೋಟ್​​ ಮಾಡುತ್ತಿದ್ದಾರೆ. ಮತದಾರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಮತ ಹಾಕಲು ನಿಂತಿದ್ದ ವ್ಯಕ್ತಿಯೊಬ್ಬರು ಏಕಾಎಕಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಇದನ್ನೂ ಓದಿ:ನಾಲ್ಕು ತಿಂಗಳಿನಿಂದ ಹಾಸಿಗೆಯಲ್ಲೇ ಮಲಗಿದ್ದ ರೋಗಿ; ಆಂಬ್ಯುಲೆನ್ಸ್​​ನಲ್ಲಿ ಬಂದು ಮತ ಚಲಾವಣೆ  ಹೃದಯದ ಬಡಿತ ಕಡಿಮೆಯಾಗಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಸ್ಥಳದಲ್ಲೇ ಸರದಿ ಸಾಲಿನಲ್ಲಿ ನಿಂತಿದ್ದ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಈ ಘಟನೆ ಕಲಬುರಗಿಯ ಸಂತೋಷ್ … Continue reading Karnataka Assembly Election 2023; ಸರತಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿ ಕುಸಿದು ಬಿದ್ದು ಅಸ್ವಸ್ಥ!