ಕರ್ನಾಟಕ ವಿಧಾನಸಭಾ ಚುನಾವಣೆ: 42 ಅಭ್ಯರ್ಥಿಗಳ ಕಾಂಗ್ರೆಸ್ 2ನೇ ಪಟ್ಟಿ ರಿಲೀಸ್​, ಕೋಲಾರ ಇನ್ನೂ ನಿಗೂಢ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್​ ಎರಡನೇ ಹಂತದಲ್ಲಿ ತನ್ನ 42 ಅಭ್ಯರ್ಥಿಗಳ ಪಟ್ಟಿಯನ್ನು ಇಂದು (ಏ.6) ಬಿಡುಗಡೆ ಮಾಡಿದೆ. ಕಳೆದ ಮಾರ್ಚ್​ 25ರಂದು ಮೊದಲ ಹಂತದಲ್ಲಿ 124 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್​ ಬಿಡುಗಡೆ ಮಾಡಿತ್ತು. ಒಟ್ಟು 166 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್​ ಈವರೆಗೆ ಬಿಡುಗಡೆ ಮಾಡಿದ್ದು, ಇನ್ನು 58 ಅಭ್ಯರ್ಥಿಗಳ ಪಟ್ಟಿ ಬಾಕಿ ಉಳಿಸಿಕೊಂಡಿದೆ. ಇದನ್ನೂ ಓದಿ: ಬಿಜೆಪಿ ಪರ ಸುದೀಪ್ ಪ್ರಚಾರದ ಬಗ್ಗೆ ಕಾಂಗ್ರೆಸ್ ಲೇವಡಿ ವಿಚಾರ: ಬಿಎಸ್​ವೈ ತಿರುಗೇಟು … Continue reading ಕರ್ನಾಟಕ ವಿಧಾನಸಭಾ ಚುನಾವಣೆ: 42 ಅಭ್ಯರ್ಥಿಗಳ ಕಾಂಗ್ರೆಸ್ 2ನೇ ಪಟ್ಟಿ ರಿಲೀಸ್​, ಕೋಲಾರ ಇನ್ನೂ ನಿಗೂಢ