More

    ಮತದಾನ ಕೇಂದ್ರದ ಆವರಣದಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ

    ಬಳ್ಳಾರಿ: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ವೋಟ್​ ಮಾಡಲು ಮತಗಟ್ಟೆಗೆ ಬಂದಿದ್ದ ತುಂಬು ಗರ್ಭಿಣಿಯೊಬ್ಬಳು ಮತದಾನ ಕೆಂದ್ರದಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ.

    ಕುರುಗೋಡು ತಾಲೂಕಿನ ಕೊರ್ಲಾಗುಂದಿ ಗ್ರಾಮದ ಮತಗಟ್ಟೆ ಸಂಖ್ಯೆ 228 ಮತದಾನ ಕೇಂದ್ರದಲ್ಲಿ, ಮಣಿಲಾ ಎನ್ನುವ ಮಹಿಳೆ ಮತದಾನ ಮಾಡಿದ್ದಾರೆ. ನಂತರ ಮತದಾನ ಕೇಂದ್ರದಲ್ಲಿಯೇ ಹೆರಿಗೆ ನೋವು ಪ್ರಾರಂಭವಾಗಿದೆ. ಕೂಡಲೇ ಪಕ್ಕದ ಕೊಠಡಿಗೆ ಕರೆದುಕೊಂಡು ಹೋಗಲಾಗಿದೆ.

    ಇದನ್ನೂ ಓದಿ:ನಾಲ್ಕು ತಿಂಗಳಿನಿಂದ ಹಾಸಿಗೆಯಲ್ಲೇ ಮಲಗಿದ್ದ ರೋಗಿ; ಆಂಬ್ಯುಲೆನ್ಸ್​​ನಲ್ಲಿ ಬಂದು ಮತ ಚಲಾವಣೆ 
    ಅಷ್ಟರಲ್ಲೇ ಗರ್ಭಿಣಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಹೆರಿಗೆ ಬಳಿಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.

    ಎರಡೂ ಕೈ ಇಲ್ಲದವರಿಂದ ಮತದಾನ; ಕಾಲು ಬೆರಳಿಗೆ ಶಾಯಿ ಗುರುತು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts