ಮತದಾನೋತ್ತರ ಸಮೀಕ್ಷೆಗಳು ಏನಾದವು? ಯಾವ್ಯಾವ ಸಮೀಕ್ಷೆ ಏನು ಹೇಳಿತ್ತು?

ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ನಿಗದಿತ ಸಮಯ ಮುಗಿಯುತ್ತಿದ್ದಂತೆ ಹೊರಬಿದ್ದ ಚುನಾವಣೋತ್ತರ ಸಮೀಕ್ಷೆಗಳು ಪಕ್ಷಗಳ ಬಲಾಬಲ, ಗೆಲುವಿನ ಲೆಕ್ಕಾಚಾರಗಳು ಬಹಿರಂಗಗೊಳಿಸಿದ್ದವು. ವಿವಿಧ ಮಾಧ್ಯಮ ಸಂಸ್ಥೆಗಳು ತಮ್ಮ ಚುನಾವಣೋತ್ತರ ಸಮೀಕ್ಷೆಯ ಅಂಶಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಭಾರಿ ಪೈಪೋಟಿ ಇರುವುದಾಗಿ ತಿಳಿಸಿದ್ದವು. ಇನ್ನು ಕೆಲವು ಸಮೀಕ್ಷೆಗಳು ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ ಎಂದು ತಿಳಿಸಿದ್ದವು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಏರಲು ಸಿದ್ದತೆ ನಡೆಸುತ್ತಿದೆ. ಚುನಾವಣೆಯಲ್ಲಿ 136 ಸೀಟ್​ಗಳನ್ನು ಕಾಂಗ್ರೆಸ್ ಗೆದ್ದುಕೊಳ್ಳುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ. … Continue reading ಮತದಾನೋತ್ತರ ಸಮೀಕ್ಷೆಗಳು ಏನಾದವು? ಯಾವ್ಯಾವ ಸಮೀಕ್ಷೆ ಏನು ಹೇಳಿತ್ತು?