Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಕಾಂಗ್ರೆಸ್​ ಬಿಟ್ಟು ಬೇರೆ ಪಕ್ಷಕ್ಕೆ ಮತ ಹಾಕಿದರೆ ಗ್ರಹಚಾರ ಸರಿಯಿರಲ್ಲ: ರಾಜಣ್ಣ

Wednesday, 11.04.2018, 10:48 AM       No Comments

ಮಧುಗಿರಿ: ಕಾಂಗ್ರೆಸ್​ ಬಿಟ್ಟು ಬೇರೆ ಪಕ್ಷಕ್ಕೆ ಮತ ಹಾಕಿದರೆ ನಿಮ್ಮ ಗ್ರಹಚಾರ ಸರಿಯಿರುವುದಿಲ್ಲ ಎಂದು ತುಮಕೂರಿನ ಮಧುಗಿರಿ ಕಾಂಗ್ರೆಸ್​ ಶಾಸಕ ಕೆ.ಎನ್​. ರಾಜಣ್ಣ ಅವರು ಧಮ್ಕಿ ಹಾಕಿದ್ದಾರೆ.

ಮಧುಗಿರಿ ಪಟ್ಟಣದ 14ನೇ ವಾರ್ಡ್​ನ್ಲಲಿರುವ ಮಂಡ್ರ ಕಾಲನಿಯ ಪ್ರಚಾರ ಕಾರ್ಯಕ್ರಮದಲ್ಲಿ ರಾಜಣ್ಣ ಬಹಿರಂಗವಾಗಿ ಮತದಾರರಿಗೆ ಧಮ್ಕಿ ಹಾಕಿರುವ ಘಟನೆ ನಡೆದಿದೆ. ಇಲ್ಲಿ ಯಾವ ಪಕ್ಷದವರೂ ಅಭಿವೃದ್ಧಿ ಕೆಲಸ ಮಾಡಿಲ್ಲ, ನಾನೇ ಅಭಿವೃದ್ಧಿ ಮಾಡಿದ್ದು. ಹಾಗಾಗಿ ನೀವು ಕಾಂಗ್ರೆಸ್​ಗೇ ವೋಟ್​ ಹಾಕಬೇಕು ಎಂದು ಆಗ್ರಹಿಸಿದ್ದಾರೆ.

ಜತೆಗೆ ಬೇರೆ ಯಾವ ಪಕ್ಷದವರನ್ನೂ ಊರ ಒಳಗೆ ಸೇರಿಸಬೇಡಿ. ಕಾಂಗ್ರೆಸ್​ ಪಕ್ಷಕ್ಕೆ ವೋಟ್​ ಹಾಕದಿದ್ದರೆ ನಿಮ್ಮ ಗ್ರಹಚಾರ ಕೆಟ್ಟಿದೆ ಎಂದು ತಿಳಿದುಕೊಳ್ಳಿ ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

Back To Top