Karnataka Assembly Election; ಮತದಾರರ ಯಾವ ಬೆರಳಿಗೆ ಶಾಯಿ? ಇಲ್ಲಿದೆ ವಿವರ..

ಬೆಂಗಳೂರು: ರಾಜ್ಯದಲ್ಲಿ ಚುನಾವಣೆಯ ಭರಾಟೆ ಶುರುವಾಗಿದೆ. ರಾಜಕೀಯ ಪಕ್ಷಗಳು ಸೋಲುಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023 ರ ಮತದಾನ ಮೇ 10 ರಂದು ನಿಗದಿಯಾಗಿದ್ದು, ರಾಜ್ಯದಲ್ಲಿ 5,30,85,566 ಜನರು ಈ ಬಾರಿ ಮತದಾನ ಮಾಡಲು ಅರ್ಹರಾಗಿದ್ದಾರೆ. ಮೇ 10ರ ಬುಧವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ವ್ಯವಸ್ಥೆ ಮಾಡಲಾಗಿದೆ. ಮತದಾನ ಚಲಾಯಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಬಾರಿ ಚುನಾವಣೆಯಲ್ಲಿ 2,66,82,156 … Continue reading Karnataka Assembly Election; ಮತದಾರರ ಯಾವ ಬೆರಳಿಗೆ ಶಾಯಿ? ಇಲ್ಲಿದೆ ವಿವರ..