ಕೊನೆಗೂ ಬಿಡುಗಡೆಯಾಯ್ತು ಬಿಜೆಪಿ ಅಭ್ಯರ್ಥಿಗಳ ಪಟ್ಟಿ! 189 ಜನರಿಗೆ ಸಿಕ್ತು ಮೊದಲ ಹಂತದಲ್ಲಿ ಟಿಕೆಟ್; ಇಲ್ಲಿದೆ ವಿವರ…

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಕೊನೆಗೂ ಬಿಡುಗಡೆಯಾಗಿದೆ. ದೆಹಲಿಯ ಪಕ್ಷದ ಕಚೇರಿಯಲ್ಲಿ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಪಕ್ಷದ ನಾಯಕ ಧರ್ಮೇಂದ್ರ ಪ್ರಧಾನ್ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಕೆ. ಅಣ್ಣಾಮಲೈ, ಪಕ್ಷದ ಹಿರಿಯ ನಾಯಕ ಮನ್ಸುಖ್ ಮಾಂಡವೀಯ ಮುಂತಾದವರು ಉಪಸ್ಥಿತರಿದ್ದರು. ಒಟ್ಟು 52 ಹೊಸ ಮುಖಗಳಿಗೆ ಬಿಜೆಪಿ ಈ ಬಾರಿ ಮಣೆ ಹಾಕಿದೆ. … Continue reading ಕೊನೆಗೂ ಬಿಡುಗಡೆಯಾಯ್ತು ಬಿಜೆಪಿ ಅಭ್ಯರ್ಥಿಗಳ ಪಟ್ಟಿ! 189 ಜನರಿಗೆ ಸಿಕ್ತು ಮೊದಲ ಹಂತದಲ್ಲಿ ಟಿಕೆಟ್; ಇಲ್ಲಿದೆ ವಿವರ…