ಜೆಡಿಎಸ್ ಸೇರ್ಪಡೆಗೊಂಡ ಆಯನೂರು ಮಂಜುನಾಥ್

ಶಿವಮೊಗ್ಗ : ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷಾಂತರ ಪರ್ವ, ರಾಜೀನಾಮೆ ಪ್ರಹಸನ ಜೋರಾಗಿಯೇ ನಡೆಯುತ್ತಿದ್ದು, ರಾಜ್ಯ ಬಿಜೆಪಿಗೆ ಇದೀಗ ಮತ್ತೊಂದು ಹಿನ್ನಡೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಆಯನೂರು ಮಂಜುನಾಥ್ ಎಂಎಲ್‌ಸಿ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಆಯನೂರು ಮಂಜುನಾಥ್ ಅವರು ಇಂದು ಮಧ್ಯಾಹ್ನ ಬಿಜೆಪಿ ಹಾಗೂ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಬೆನ್ನಲ್ಲೇ ಜೆಡಿಎಸ್ ವರಿಷ್ಠ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಎಚ್ ಡಿ … Continue reading ಜೆಡಿಎಸ್ ಸೇರ್ಪಡೆಗೊಂಡ ಆಯನೂರು ಮಂಜುನಾಥ್