ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭ; ಡಿಕೆಶಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕ!

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ ಪ್ರಾರಂಭವಾಗಿದೆ. ಮೊದಲ ಎರಡು ದಿನ 224 ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿಲಿದ್ದು, ಪ್ರಕ್ರಿಯೆ ಆರಂಭವಾಗಿದೆ. ಹಂಗಾಮಿ ಸ್ವೀಕರ್ ಆಗಿರುವ ಆರ್​.ವಿ.ದೇಶಪಾಂಡೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಆರ್​​.ವಿ.ದೇಶಪಾಂಡೆ ಪ್ರಮಾಣವಚನ ಸಭಾಧ್ಯಕ್ಷರು ಆಯ್ಕೆಯಾಗುವವರೆಗೆ ಆರ್​.ವಿ.ದೇಶಪಾಂಡೆ ಅವರು ಹಂಗಾಮಿ ಸ್ಪೀಕರ್ ಆಗಿ ನೇಮಕವಾಗಿದ್ದು, ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಿದ್ದಾರೆ. ಮೊದಲಿಗೆ ಶಾಸಕರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವರುಣಾ … Continue reading ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭ; ಡಿಕೆಶಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕ!