ಜಾತಿಗಣತಿ: ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಮರು ನೇಮಕ

ಬೆಂಗಳೂರು: ಜಯಪ್ರಕಾಶ್ ಹೆಗ್ಡೆ ಅವರನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಮರುನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ನ.26ಕ್ಕೆ ಹೆಗ್ಡೆ ಅವರ ಅವಧಿ ಅಂತ್ಯವಾಗಲಿದೆ. ಅಧ್ಯಕ್ಷರ ಅವಧಿ ವಿಸ್ತರಣೆಗೆ ಅವಕಾಶವಿಲ್ಲದ ಕಾರಣ ಹಾಲಿ ಅಧ್ಯಕ್ಷರನ್ನೇ ಜ.31ರವರೆಗೆ ಅನ್ವಯ ಆಗುವಂತೆ ಮರುನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ. ಆಯೋಗಕ್ಕೆ ಈ ಹಿಂದೆ ಅಧ್ಯಕ್ಷರಾಗಿದ್ದ ಕಾಂತರಾಜ, ಜಾತಿ ಗಣತಿ ವರದಿ ಸಿದ್ಧಪಡಿಸಿದ್ದರು. ಆದರೆ, ಆಯೋಗದ ಸದಸ್ಯ ಕಾರ್ಯದರ್ಶಿ ಸಹಿ ಮಾಡಿರಲಿಲ್ಲ. ಹೀಗಾಗಿ ವರದಿಗೆ ಆಧಾರವಾದ ದತ್ತಾಂಶ ಆಧರಿಸಿ ಆಯೋಗವು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು … Continue reading ಜಾತಿಗಣತಿ: ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಮರು ನೇಮಕ