ಬೆಂಗ್ಳೂರಿನ ಐಪಿಎಲ್‌ ಪಂದ್ಯ ಸ್ಥಳಾಂತರ ಮಾಡಿದ್ರೆ ಕರ್ನಾಟಕ ಬಂದ್!: ಎಚ್ಚರಿಕೆ ನೀಡಿದ ವಾಟಾಳ್ ​

ಬೆಂಗಳೂರು: ನಗರದಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಬಹುನಿರೀಕ್ಷಿತ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ​ ಪಂದ್ಯಾವಳಿಗಳನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚಿಂತನೆ ನಡೆಸಿದ್ದು ಯಾವುದೇ ಕಾರಣಕ್ಕೂ ಸ್ಥಳಾಂತರಿಸಬಾರದು ಎಂದು ವಾಟಾಳ್​ ನಾಗರಾಜ್​ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶ: 25 ಲೋಕಸಭೆ, 175 ವಿಧಾನಸಭೆ ಕ್ಷೇತ್ರಗಳಿಗೆ ವೈಎಸ್​ಆರ್​ಸಿಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ! ಐಪಿಎಲ್ ಪಂದ್ಯಗಳು ಬೆಂಗಳೂರಿನಿಂದ ಬೇರೆ ರಾಜ್ಯಕ್ಕೆ ಸ್ಥಳಾಂತರವಾಗುವ ಹಿನ್ನೆಲೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಮುಖ್ಯದ್ವಾರ ಬಳಿ ಕನ್ನಡ … Continue reading ಬೆಂಗ್ಳೂರಿನ ಐಪಿಎಲ್‌ ಪಂದ್ಯ ಸ್ಥಳಾಂತರ ಮಾಡಿದ್ರೆ ಕರ್ನಾಟಕ ಬಂದ್!: ಎಚ್ಚರಿಕೆ ನೀಡಿದ ವಾಟಾಳ್ ​