ಇಂದು ಪ್ರಕಟವಾಗಬೇಕಿದ್ದ 5, 8, 9, 11ನೇ ತರಗತಿ ಬೋರ್ಡ್​ ಪರೀಕ್ಷೆ ಫಲಿತಾಂಶಕ್ಕೂ ಮೊದಲೇ ‘ಸುಪ್ರೀಂ’ ತಡೆ

ನವದೆಹಲಿ: ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗಿದ್ದ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶವನ್ನು ಆಯಾ ಶಾಲೆಗಳಲ್ಲಿ ಸೋಮವಾರ (ಏ.8) ಪ್ರಕಟಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸೂಚಿಸಿತ್ತು. ಆದರೆ  ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ. 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾರ್ಚ್​ 22ರಂದು … Continue reading ಇಂದು ಪ್ರಕಟವಾಗಬೇಕಿದ್ದ 5, 8, 9, 11ನೇ ತರಗತಿ ಬೋರ್ಡ್​ ಪರೀಕ್ಷೆ ಫಲಿತಾಂಶಕ್ಕೂ ಮೊದಲೇ ‘ಸುಪ್ರೀಂ’ ತಡೆ