ಜಗದ್ವಿಖ್ಯಾತ ಗಣಿತ ಶಾಸ್ತ್ರಜ್ಞ ಸಿ.ಆರ್.ರಾವ್ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಸಿ.ಆರ್.ರಾವ್ ಎಂದೇ ಖ್ಯಾತರಾಗಿದ್ದ ಗಣಿತ ಮತ್ತು ಸಂಖ್ಯಾಶಾಸ್ತ್ರಜ್ಞರಾದ ಕಲ್ಕಂಪುಡಿ ರಾಧಾಕೃಷ್ಣ ರಾವ್‌ ಬುಧವಾರ (ಆಗಸ್ಟ್ 23) ಬೆಳಗ್ಗೆ ಅಮೆರಿಕದಲ್ಲಿ ನಿಧನರಾದರು. ಹಲವು ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಸಿ.ಆರ್.ರಾವ್ ಅವರಿಗೆ 102 ವರ್ಷ ವಯಸ್ಸಾಗಿತ್ತು. ರಾಧಾಕೃಷ್ಣ ಅವರು ಮೂಲತಃ ಬಳ್ಳಾರಿ ಜಿಲ್ಲೆಯವರು. ಹೂವಿನ ಹಡಗಲಿಯಲ್ಲಿ ತೆಲುಗು ಕುಟುಂಬದಲ್ಲಿ ಜನಿಸಿದರು. ಗುಡೂರು, ನಂದಿಗಾಮ ಮತ್ತು ವಿಶಾಖಪಟ್ಟಣದಲ್ಲಿ ಶಾಲಾ ಶಿಕ್ಷಣ ಮುಗಿಸಿದ ರಾಧಾಕೃಷ್ಣ ಅವರು ಆಂಧ್ರ ವಿಶ್ವವಿದ್ಯಾಲಯದಲ್ಲಿ ಗಣಿತಶಾಸ್ತ್ರ ವಿಷಯದಲ್ಲಿ ಎಂಎಸ್ಸಿ ಮತ್ತು 1943ರಲ್ಲಿ ಕೋಲ್ಕತ್ತ ವಿಶ್ವವಿದ್ಯಾಲಯದಲ್ಲಿ ಸಂಖ್ಯಾಶಾಸ್ತ್ರದಲ್ಲಿ ಎಂಎ … Continue reading ಜಗದ್ವಿಖ್ಯಾತ ಗಣಿತ ಶಾಸ್ತ್ರಜ್ಞ ಸಿ.ಆರ್.ರಾವ್ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ