ರಾಜ್ಯ ಬಜೆಟ್​ 2023| 75 ಯೂನಿಟ್ ಉಚಿತ ವಿದ್ಯುತ್​, ಬೀದಿ ಬದಿ ವ್ಯಾಪಾರಿಗಳಿಗೆ 70 ಕೋಟಿ ರೂ. ಸಾಲ

ಬೆಂಗಳೂರು: ಅಮರ್ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ ಬಿಪಿಎಲ್​ ಕಾರ್ಡ್​ ಹೊಂದಿರುವ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಕುಟುಂಬಗಳಿಗೆ ಮಾಸಿಕ 75 ಯೂನಿಟ್​ ಉಚಿತ ವಿದ್ಯುತ್​ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸಕ್ತ ಸಾಲಿನ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ ಸಿಎಂ ಬೊಮ್ಮಾಯಿ, ಹಿಂದುಳಿದ ವರ್ಗಗಳ 11 ಅಭಿವೃದ್ಧಿ ನಿಗಮಗಳಿಗೆ 569 ಕೋಟಿ ರೂ. ಅನುದಾನವನ್ನು ಮೀಸಲಿಡುವುದಾಗಿ ಘೋಷಣೆ ಮಾಡಿದರು. 69,000 ಬೀದಿ ವ್ಯಾಪಾರಿಗಳಿಗೆ 70 … Continue reading ರಾಜ್ಯ ಬಜೆಟ್​ 2023| 75 ಯೂನಿಟ್ ಉಚಿತ ವಿದ್ಯುತ್​, ಬೀದಿ ಬದಿ ವ್ಯಾಪಾರಿಗಳಿಗೆ 70 ಕೋಟಿ ರೂ. ಸಾಲ