ಕರ್ನಾಟಕ ಬಜೆಟ್ 2023: ಟೆಂಪಲ್ ರನ್ ಇಲ್ಲದೆ ನೇರವಾಗಿ ವಿಧಾನಸೌಧಕ್ಕೆ ತೆರಳಿದ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯನವರ ಸರ್ಕಾರದ ಪೂರಕ ಬಜೆಟ್​ಗೆ ಕ್ಷಣಗಣನೆ ಶುರುವಾಗಿದೆ. ಐದು ಗ್ಯಾರಂಟಿ ಯೋಜನೆಗಳನ್ನ ನೀಡಿರುವ ಕಾಂಗ್ರೆಸ್ ಸರ್ಕಾರದ ಬಜೆಟ್ ಮೇಲೆ ರಾಜ್ಯದ ಜನತೆಗೆ ಅಪಾರ ನಿರೀಕ್ಷೆಯಿದೆ. ಅಂದಹಾಗೆ ಬಜೆಟ್ ಮಂಡಿಸುವ ಮುನ್ನ ಸಾಮಾನ್ಯವಾಗಿ ಎಲ್ಲಾ ಮುಖ್ಯಮಂತ್ರಿಗಳು ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಳ್ಳುವುದು ಸಾಮಾನ್ಯ. ಆದರೆ‌ ಸಿಎಂ ಸಿದ್ದರಾಮಯ್ಯ ಮಾತ್ರ ಯಾವುದೇ ದೇವಸ್ಥಾನಕ್ಕೆ ಭೇಟಿ ನೀಡದೆ, ತಮ್ಮ ನಿವಾಸದಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಿದ್ದಾರೆ. ವಿಧಾನಸೌಧದಲ್ಲಿ ಮೊದಲು ಸಿಎಲ್​​​ಪಿ ಸಭೆಯಲ್ಲಿ ಭಾಗವಹಿಸಲಿರುವ ಸಿದ್ದರಾಮಯ್ಯನವರು ನಂತರ ಹಣಕಾಸು ಇಲಾಖೆಯಿಂದ ಬಜೆಟ್ … Continue reading ಕರ್ನಾಟಕ ಬಜೆಟ್ 2023: ಟೆಂಪಲ್ ರನ್ ಇಲ್ಲದೆ ನೇರವಾಗಿ ವಿಧಾನಸೌಧಕ್ಕೆ ತೆರಳಿದ ಸಿದ್ದರಾಮಯ್ಯ