ಈ 11 ನಗರಗಳಲ್ಲಿ ರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ

ಬೆಂಗಳೂರು: ಬೆಂಗಳೂರು ಸೇರಿದಂತೆ 11 ನಗರಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಈ ನಗರಗಳಲ್ಲಿ ರಾತ್ರಿ 11 ಗಂಟೆಯವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡುವುದಾಗಿ ಬಜೆಟ್​​​​ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಾಣಿಜ್ಯ ಮತ್ತು ವ್ಯಾಪಾರದ ಹಿತದೃಷ್ಟಿಯಿಂದ ರಾತ್ರಿಯ ವೇಳೆ ವ್ಯಾಪಾರ ವಹಿವಾಟಿನ ಸಮಯವನ್ನು ಹೆಚ್ಚಿಸಲಾಗಿದ್ದು, ಬೆಳಗಿನ ಜಾವ 1:00 ಗಂಟೆಯವರೆಗೆ ವ್ಯಾಪಾರ ವಹಿವಾಟು ಮಾಡಲು ಅವಕಾಶ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಯಾವ್ಯಾವ ನಗರಗಳು? ಬಿಬಿಎಂಪಿ ಸೇರಿ ರಾಜ್ಯದಲ್ಲಿ ಬಳ್ಳಾರಿ, … Continue reading ಈ 11 ನಗರಗಳಲ್ಲಿ ರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ