ಕರ್ನಾಟಕ ಬಜೆಟ್ 2024: ಮದ್ಯದ ಮೇಲಿನ ಸುಂಕ ಏರಿಕೆ ಸಾಧ್ಯತೆ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 10:15ಕ್ಕೆ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ವಿಶೇಷ ಸಂಪುಟ ಸಭೆ ನಡೆಸಲಿದ್ದಾರೆ. ಇದು ಸಿದ್ದರಾಮಯ್ಯ ಮಂಡಿಸುತ್ತಿರುವ 15ನೇ ಬಜೆಟ್ ಆಗಿದ್ದು, ಲೋಕಸಭೆ ಚುನಾವಣೆ ಹೊತ್ತಲ್ಲೇ ಬಜೆಟ್ ಮಂಡನೆ ಮಾಡುತ್ತಿರುವುದರಿಂದ ಮಹತ್ವದ ಘೋಷಣೆಗಳು ಹೊರಬೀಳುವ ನಿರೀಕ್ಷೆಗಳಿವೆ. ಬಜೆಟ್​ನಲ್ಲಿ ಮದ್ಯದ ಮೇಲಿನ ಸುಂಕವನ್ನು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಆ ಮೂಲಕ ಆದಾಯ ಕ್ರೋಢೀಕರಣಕ್ಕೆ ಸಿದ್ದರಾಮಯ್ಯ ಕ್ರಮಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯದಲ್ಲಿ ಹಲವು ಬಾರಿ … Continue reading ಕರ್ನಾಟಕ ಬಜೆಟ್ 2024: ಮದ್ಯದ ಮೇಲಿನ ಸುಂಕ ಏರಿಕೆ ಸಾಧ್ಯತೆ?