ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರೇ ನಿರ್ವಹಿಸುವ ಕೆಫೆ ಸಂಜೀವಿನಿ ಆರಂಭ, ಇದರ ಗುರಿಯೇನು?

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟುಕುವ ದರದಲ್ಲಿ ಒದಗಿಸುವ ಸದುದ್ದೇಶದಿಂದ ಮಹಿಳೆಯರೇ ನಡೆಸುವ ಕೆಫೆ ಸಂಜೀವಿನಿ ಕ್ಯಾಂಟೀನ್‍ಗಳನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಅವರು, ಮಹಿಳೆಯರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿ ಸ್ಥಾಪನೆಗಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 7.50 ಕೋಟಿ ರೂ. ವೆಚ್ಚ ಮಾಡಿ 50 ಕೆಫೆಗಳನ್ನು ಸ್ಥಾಪನೆ ಮಾಡಲಾಗುವುದೆಂದು ಆಶ್ವಾಸನೆ ನೀಡಿದರು. ಈ ಕೆಫೆ ಸಂಜೀವಿನಿ ಸ್ಥಳೀಯ … Continue reading ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರೇ ನಿರ್ವಹಿಸುವ ಕೆಫೆ ಸಂಜೀವಿನಿ ಆರಂಭ, ಇದರ ಗುರಿಯೇನು?