ಕರ್ನಾಟಕದ ಗ್ಯಾರಂಟಿ ಇಡೀ ದೇಶಕ್ಕೆ ಮಾದರಿ; ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ವಿಧಾನಮಂಡಲ ಬಜೆಟ್​​ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವ ವೇಳೆ  ರಾಜ್ಯ ಸರ್ಕಾರದ  ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿದ್ದಾರೆ. ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಬರಗಾಲವಿದ್ದರೂ ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ರಾಜ್ಯವು ದಾಖಲಾರ್ಹ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ. ಕರ್ನಾಟಕ ಸರ್ಕಾರದ … Continue reading ಕರ್ನಾಟಕದ ಗ್ಯಾರಂಟಿ ಇಡೀ ದೇಶಕ್ಕೆ ಮಾದರಿ; ರಾಜ್ಯಪಾಲ ಗೆಹ್ಲೋಟ್