ನವದಂಪತಿಗೆ ಗುಡ್​​ ನ್ಯೂಸ್​​ ಕೊಟ್ಟ ಸಿದ್ದರಾಮಯ್ಯ ಬಜೆಟ್​​; ವಿವಾಹ ನೋಂದಣಿ ಮತ್ತಷ್ಟು ಸುಲಭ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡನೆ ಮಾಡಿರುವ ಬಜೆಟ್​​ ಮೂಲಕವಾಗಿ​ ವಿವಾಹ ನೋಂದಾಣಿಯನ್ನು ಮತ್ತಷ್ಟು ಸರಳೀಕರಣಗೊಳಿಸಿದ್ದಾರೆ. ಇದುವರೆಗೆ ವಿವಾಹ ನೋಂದಣಿಗಾಗಿ ತಾಲೂಕು ಹಂತದ ಕಚೇರಿಗಳಿಗೆ ಅಲೆಯಬೇಕಿತ್ತು. ಇದೀಗ ಗ್ರಾಮ ಪಂಚಾಯಿತಿಗಳಲ್ಲೇ ವಿವಾಹ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಇದನ್ನೂ ಓದಿ:ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ; ಬಿಯರ್​​ ಮೇಲಿನ ಅಬಕಾರಿ ಸುಂಕ ಶೇಕಡ 10ರಷ್ಟು ಹೆಚ್ಚಳ ಕಾವೇರಿ2.0 ತಂತ್ರಾಶದಲ್ಲಿ ಆನ್ ಲೈನ್ ಮೂಲಕ ನೋಂದಣಿಗೆ ಅವಕಾಶ ನೀಡಲಾಗುವುದು. ಗ್ರಾಮ ಪಂಚಾಯತಿ ಬಾಪೂ ಸೇವಾ ಕೇಂದ್ರ ಹಾಗು ಗ್ರಾಮ-1 … Continue reading ನವದಂಪತಿಗೆ ಗುಡ್​​ ನ್ಯೂಸ್​​ ಕೊಟ್ಟ ಸಿದ್ದರಾಮಯ್ಯ ಬಜೆಟ್​​; ವಿವಾಹ ನೋಂದಣಿ ಮತ್ತಷ್ಟು ಸುಲಭ