ಶಿಕ್ಷಕರ ವರ್ಗಾವಣೆ ಮ್ಯಾನ್ಯುಯಲ್ ಕೌನ್ಸೆಲಿಂಗ್​ಗೆ ನಿಷೇಧ, ಕೋರಿಕೆ ವರ್ಗಾವಣೆಗಳಿಗೆ ಆದ್ಯತೆ ಸೇರಿ ಹಲವು ಅಂಶಗಳ ಮಸೂದೆ ಮಂಡನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಹಾಲಿ ಅಧಿವೇಶನದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು(ಶಿಕ್ಷಕರ ವರ್ಗಾವಣೆ ನಿಯಂತ್ರಣ) ವಿಧೇಯಕ 2020 ಮಂಡನೆಯಾಗಿದೆ. ಇದು ಸರ್ಕಾರಿ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಲಭ್ಯತೆಯನ್ನು ಖಚಿತಪಡಿಸುವಂತೆ ಶಿಕ್ಷಕರ ವರ್ಗಾವಣೆಯನ್ನು ನಿಯಂತ್ರಿಸುವುದಕ್ಕಾಗಿ ಉಪಬಂಧ ಕಲ್ಪಿಸುವುದಕ್ಕಾಗಿ ಸರ್ಕಾರ ಈ ವಿಧೇಯಕವನ್ನು ಮಂಡಿಸಿದೆ. ವಲಯ ಸಿ ಗೆ ಶಿಕ್ಷಕನ ಕಡ್ಡಾಯ ನೇಮಕಾತಿ, ಶಿಕ್ಷಕರ ಸಮರ್ಪಕ ಮರುಹಂಚಿಕೆ, ವಲಯವಾರು ವರ್ಗಾವಣೆ, ಕೋರಿಕೆಯ ವರ್ಗಾವಣೆ, ಕೌನ್ಸೆಲಿಂಗ್ ಮೂಲಕ ವರ್ಗಾವಣೆ, ನಿರ್ದಿಷ್ಟ ಹುದ್ದೆಗಳಿಗೆ ಶಿಕ್ಷಕರ ವರ್ಗಾವಣೆ, ವರ್ಗಾವಣೆ ಸಮಯದಲ್ಲಿ … Continue reading ಶಿಕ್ಷಕರ ವರ್ಗಾವಣೆ ಮ್ಯಾನ್ಯುಯಲ್ ಕೌನ್ಸೆಲಿಂಗ್​ಗೆ ನಿಷೇಧ, ಕೋರಿಕೆ ವರ್ಗಾವಣೆಗಳಿಗೆ ಆದ್ಯತೆ ಸೇರಿ ಹಲವು ಅಂಶಗಳ ಮಸೂದೆ ಮಂಡನೆ