‘ಕರ್ನಾಟಕ ಆಕ್ರಮಿತ ಪ್ರದೇಶ’ ಎಂದ ಉದ್ಧವ್ ಠಾಕ್ರೆಗೆ ಬಿಎಸ್​ವೈ ತರಾಟೆ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಬೆಳಗಾವಿ ಭೇಟಿಯ ಸಂದರ್ಭದಲ್ಲೇ ಮಹಾರಾಷ್ಟ್ರ ಸರ್ಕಾರ ತನ್ನ ಹಳೇ ಚಾಳಿ ಮುಂದುವರಿಸಿದ್ದು, ಗಡಿ ಕ್ಯಾತೆ ತೆಗೆದ ಶಿವಸೇನಾ ಮುಖ್ಯಸ್ಥರೂ ಆದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಕರುನಾಡಿನ ಜನತೆ ಕಿಡಿಕಾರಿದ್ದಾರೆ. ‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮತ್ತೆ ಮಹಾರಾಷ್ಟ್ರದಲ್ಲಿ ವಿಲೀನಗೊಳಿಸುವುದೇ ತಮ್ಮ ಆದ್ಯತೆ’ ಎಂದು ಟ್ವೀಟ್​ ಮಾಡುವ ಮೂಲಕ ಉದ್ಧಟತನ ತೋರಿದ ಉದ್ಧವ್​ ಠಾಕ್ರೆಗೆ ಸಿಎಂ ಯಡಿಯೂರಪ್ಪ ಟ್ವೀಟ್​ ಮೂಲಕವೇ ತರಾಟೆಗೆ ತೆಗೆದುಕೊಂಡಿದ್ದಾರೆ. ‘ಮಹಾಜನ್ ವರದಿಯೇ ಅಂತಿಮ’ … Continue reading ‘ಕರ್ನಾಟಕ ಆಕ್ರಮಿತ ಪ್ರದೇಶ’ ಎಂದ ಉದ್ಧವ್ ಠಾಕ್ರೆಗೆ ಬಿಎಸ್​ವೈ ತರಾಟೆ