ಶನಿವಾರ ಬೆಳಗ್ಗೆ ನೂತನ 24 ಸಚಿವರ ಪದಗ್ರಹಣ; ಸಂಭವನೀಯ ಸಚಿವರ ಪಟ್ಟಿ ಹೀಗಿದೆ…

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕುತೂಹಲ ಅಂತಿಮ ಹಂತಕ್ಕೆ ತಲುಪಿದ್ದು, ದೆಹಲಿಯಲ್ಲಿ ವರಿಷ್ಠ ನಾಯಕರೊಂದಿಗೆ ರಾಜ್ಯ ಕಾಂಗ್ರೆಸ್‌ ನಾಯಕರು ಎರಡು ಹಂತದ ಸಭೆಗಳನ್ನು ನಡೆಸಿ, ಸಂಪುಟದಲ್ಲಿ ಖಾಲಿ ಇರುವ 24 ಸಚಿವ ಸ್ಥಾನಗಳನ್ನು ತುಂಬುವ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹಾಗೂ ಎಂಟು ಸಚಿವರು ಮೇ 20ರಂದು ಪ್ರಮಾಣವಚನ ಸ್ವೀಕರಿಸಿದ್ದು, ಸಂಪುಟದ ಗರಿಷ್ಠ ಗಾತ್ರ 34. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಟ್ಟು ಹಿಡಿದಿದ್ದು ಬೆಳಗಾವಿ ಜಿಲ್ಲೆಯ ಲಕ್ಷ್ಮೀ ಹೆಬ್ಬಾಳ್ಕರ್​​ ಮತ್ತು ಹಿರಿಯೂರಿನ ಡಿ. … Continue reading ಶನಿವಾರ ಬೆಳಗ್ಗೆ ನೂತನ 24 ಸಚಿವರ ಪದಗ್ರಹಣ; ಸಂಭವನೀಯ ಸಚಿವರ ಪಟ್ಟಿ ಹೀಗಿದೆ…