ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬರಲಿರುವ VVIPಗಳು ಯಾರು? ಆಹ್ವಾನಿತರ ಪಟ್ಟಿ ಇಂತಿದೆ…

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಶನಿವಾರ (ಮೇ 20)ದಂದು ಎರಡನೇ ಬಾರಿಗೆ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ, ಸಂಸದೆ ಸೋನಿಯಾ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಪಕ್ಷದ ಇತರ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಇದನ್ನೂ ಓದಿ: ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು; ಡಾ.ಜಿ ಪರಮೇಶ್ವರ್​​ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ಅತಿಥಿಗಳ ವಿವರ… ಛತ್ತೀಸ್‌ಗಢ ಸಿಎಂ ಭೂಪೇಶ್ ಬಾಘೇಲ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, … Continue reading ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬರಲಿರುವ VVIPಗಳು ಯಾರು? ಆಹ್ವಾನಿತರ ಪಟ್ಟಿ ಇಂತಿದೆ…