ಕಾಂಗ್ರೆಸ್​ನಿಂದ 5ನೇ ಗ್ಯಾರಂಟಿ ಘೋಷಣೆ: ಎಲ್ಲ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ಬೆಂಗಳೂರು: ಈವರೆಗೆ ನಾಲ್ಕು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದ ಕಾಂಗ್ರೆಸ್​ ಇದೀಗ ಐದನೇ ಗ್ಯಾರಂಟಿಯನ್ನು ಘೋಷಣೆ ಮಾಡಿದೆ. ಈ ಕುರಿತು ಟ್ವೀಟ್​ ಮಾಡಿರುವ ಕರ್ನಾಟಕ ಕಾಂಗ್ರೆಸ್, ಮಹಿಳಾ ಸಭಲೀಕರಣಕ್ಕೆ ನಮ್ಮ ಪಕ್ಷವೂ ಬದ್ಧವಾಗಿದೆ. ರಾಜ್ಯದ ಎಲ್ಲಾ ಮಹಿಳೆಯರಿಗೆ ಎಲ್ಲ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಭರವಸೆಯನ್ನು ನೀಡುತ್ತದೆ. ಮಹಿಳೆಯರು ಸ್ವಾವಲಂಬಿಯಾಗಿ ಸುಭದ್ರ ಭವಿಷ್ಯ ರೂಪಿಸಿಕೊಳ್ಳಲು ನಮ್ಮ ಈ ಯೋಜನೆ ಮಹತ್ತರ ಪಾತ್ರ ವಹಿಸಲಿದೆ ಎಂದು ಹೇಳಿದೆ. ಇದು ಐದನೇ ಗ್ಯಾರಂಟಿ ಎಂದು ತಿಳಿಸಿದೆ. ಇದನ್ನೂ ಓದಿ: ಏಪ್ರಿಲ್​ 30ರಂದು … Continue reading ಕಾಂಗ್ರೆಸ್​ನಿಂದ 5ನೇ ಗ್ಯಾರಂಟಿ ಘೋಷಣೆ: ಎಲ್ಲ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ