ಕೇಂದ್ರ ಬಜೆಟ್​ 2024| ಪ್ರತ್ಯೇಕ ರಾಷ್ಟ್ರದ ಬಗ್ಗೆ ಧ್ವನಿ ಎತ್ತಿದ ಸಂಸದ ಡಿ.ಕೆ. ಸುರೇಶ್​

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 01ರಂದು ಮಧ್ಯಂತರ ಬಜೆಟ್ ಮಂಡಿಸಿದ್ದುಇ ಪ್ರಮುಖ ಘೋಷಣೆಗಳನ್ನು ಮಾಡಿದ್ಧಾರೆ. ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್​ ಸಂಸದ ಡಿ.ಕೆ. ಸುರೇಶ್​ ಪ್ತತ್ಯೇಕ ರಾಷ್ಟ್ರದ ಕುರಿತು ಮಾತನಾಡುವ ಮೂಲಕ ಹೊಸ ವಿವಾದ ಒಂದನ್ನು ಹುಟ್ಟುಹಾಕಿದ್ದಾರೆ. ಈ ಕುರಿತು ಮಾತನಾಡಿದ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್​, ಕೇಂದ್ರ ಸರ್ಕಾರ ಮತ್ತೊಮ್ಮೆ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದವರು ಈಗ ಅದರ … Continue reading ಕೇಂದ್ರ ಬಜೆಟ್​ 2024| ಪ್ರತ್ಯೇಕ ರಾಷ್ಟ್ರದ ಬಗ್ಗೆ ಧ್ವನಿ ಎತ್ತಿದ ಸಂಸದ ಡಿ.ಕೆ. ಸುರೇಶ್​