ವಿಜಯಪುರದಲ್ಲಿ 11, ಕಲಬುರಗಿಯಲ್ಲಿ 5 ಹೊಸ ಪ್ರಕರಣ: 400ರ ಗಡಿ ದಾಟಿದ ಸೋಂಕಿತರ ಸಂಖ್ಯೆ- ನಿಮ್ಮ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಪ್ರಮಾಣದಲ್ಲಿ ಇಳಿಮುಖವಾಗುತ್ತಿದೆ. ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ 18 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಹಿಂದಿನ ದಿನಗಳಿಗೆ ಹೋಲಿಸಿದರೆ ಇದು ಕಡಿಮೆ ಸಂಖ್ಯೆಯಾಗಿದೆ. ಆದರೆ ವಿಜಯಪುರದಲ್ಲಿ 11 ಹಾಗೂ ಕಲಬುರಗಿಯಲ್ಲಿ 5 ಹೊಸ ಪ್ರಕರಣಗಳು ಒಂದೇ ದಿನ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಅದನ್ನು ಹೊರತುಪಡಿಸಿದರೆ, ಗದಗ ಹಾಗೂ ಬೀದರ್‌ನಲ್ಲಿ ತಲಾ ಒಂದು ಹೊಸ ಪ್ರಕರಣಗಳು ಪತ್ತೆಯಾಗಿವೆ. ಇಲ್ಲಿಯವರೆಗೆ ಕರೊನಾ ಸೋಂಕಿತರ ಸಂಖ್ಯೆ 408 ಆಗಿದ್ದು, ಈ ಪೈಕಿ 112 ಮಂದಿ … Continue reading ವಿಜಯಪುರದಲ್ಲಿ 11, ಕಲಬುರಗಿಯಲ್ಲಿ 5 ಹೊಸ ಪ್ರಕರಣ: 400ರ ಗಡಿ ದಾಟಿದ ಸೋಂಕಿತರ ಸಂಖ್ಯೆ- ನಿಮ್ಮ ಜಿಲ್ಲೆಯಲ್ಲಿ ಎಷ್ಟು?