More

    ರಾಜ್ಯದಲ್ಲಿ ಇಂದು 1,236 ಜನರಲ್ಲಿ ಕರೊನಾ ಸೋಂಕು ಪತ್ತೆ; 10 ಮಂದಿ ಸಾವು

    ಬೆಂಗಳೂರು: ಕರ್ನಾಟಕದಲ್ಲಿ ಗುರುವಾರ 1,236 ಜನರಲ್ಲಿ ಹೊಸದಾಗಿ ಕರೊನಾ ಸೋಂಕು ದೃಢವಾಗಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 9,05,901ಕ್ಕೆ ಏರಿಕೆಯಾಗಿದೆ. ಇಂದು 1497 ಗುಣಮುಖರಾಗಿದ್ದು, ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 8,78,696ಕ್ಕೆ ಹೆಚ್ಚಳವಾಗಿದೆ. 15,205 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ.

    ಇದನ್ನೂ ಓದಿ: ವಿಡಿಯೋ ಕಾಲ್ ಮೂಲಕವೇ ಯುವಕನ ಬಟ್ಟೆ ಬಿಚ್ಚಿಸಿದ ಚಾಲಾಕಿ ಹುಡುಗಿಯರು!

    24 ಗಂಟೆಗಳಲ್ಲಿ 10 ಸೋಂಕಿತರು ಸಾವನ್ನಪ್ಪಿದ್ದು ಒಟ್ಟಾರೆ ಮೃತರ ಸಂಖ್ಯೆ 11,981 ಕ್ಕೆ ಏರಿಕೆಯಾಗಿದೆ. ಪ್ರಸ್ತುತ 229 ಸೋಂಕಿತರು ತೀವ್ರ ನಿಗಾ ಘಟಕದಲ್ಲಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್​ ಬುಲೆಟಿನ್​ನಲ್ಲಿ ತಿಳಿಸಿದೆ.

    ಇದನ್ನೂ ಓದಿ: ಭಾರತಕ್ಕೆ ಬಂತು ವಾಟ್ಸ್​ಆ್ಯಪ್​ ಪೇ! ನಿಮ್ಮ ಮೊಬೈಲ್‌ನಲ್ಲಿ ವಾಟ್ಸಾಪ್ ಪೇ ಆ್ಯಕ್ಟಿವೇಟ್ ಮಾಡಿಕೊಳ್ಳುವುದು ಹೇಗೆ?

    ಬೆಂಗಳೂರಲ್ಲಿ ಇಂದು 689 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ನಗರದಲ್ಲಿ ಪತ್ತೆಯಾದ ಒಟ್ಟಾರೆ ಪ್ರಕರಣಗಳ ಸಂಖ್ಯೆ 3,80,936ಕ್ಕೆ ಏರಿದೆ. ಇದರಲ್ಲಿ 3,66,445 ಜನರು ಚೇತರಿಸಿಕೊಂಡಿದ್ದು, 4,252 ಸೋಮಕಿತರು ಮೃತರಾಗಿದ್ದಾರೆ. 10,238 ಪ್ರಕರಣ ಸಕ್ರಿಯವಾಗಿದೆ.

    ಮದುವೆ ಮಂಟಪದಿಂದ ಎದ್ದು ಹೋದ ವಧು! ವಾಪಾಸು ಬರುವಷ್ಟರಲ್ಲಿ ಪೂರ್ತಿ ಕುಟುಂಬವೇ ಹೆಮ್ಮೆ ಪಡುತ್ತಿತ್ತು!

    ಕಿರಿ ಸೊಸೆ ಜತೆ ಮಾವನ ಅಕ್ರಮ ಸಂಬಂಧ; ವಿಚಾರ ತಿಳಿದ ಹಿರಿ ಸೊಸೆ, ಅತ್ತೆ ಮಾಡಿದ್ದೇನು ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts