ರಾಜ್ಯದಲ್ಲಿ ಇಂದು 1,236 ಜನರಲ್ಲಿ ಕರೊನಾ ಸೋಂಕು ಪತ್ತೆ; 10 ಮಂದಿ ಸಾವು

ಬೆಂಗಳೂರು: ಕರ್ನಾಟಕದಲ್ಲಿ ಗುರುವಾರ 1,236 ಜನರಲ್ಲಿ ಹೊಸದಾಗಿ ಕರೊನಾ ಸೋಂಕು ದೃಢವಾಗಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 9,05,901ಕ್ಕೆ ಏರಿಕೆಯಾಗಿದೆ. ಇಂದು 1497 ಗುಣಮುಖರಾಗಿದ್ದು, ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 8,78,696ಕ್ಕೆ ಹೆಚ್ಚಳವಾಗಿದೆ. 15,205 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಇದನ್ನೂ ಓದಿ: ವಿಡಿಯೋ ಕಾಲ್ ಮೂಲಕವೇ ಯುವಕನ ಬಟ್ಟೆ ಬಿಚ್ಚಿಸಿದ ಚಾಲಾಕಿ ಹುಡುಗಿಯರು! 24 ಗಂಟೆಗಳಲ್ಲಿ 10 ಸೋಂಕಿತರು ಸಾವನ್ನಪ್ಪಿದ್ದು ಒಟ್ಟಾರೆ ಮೃತರ ಸಂಖ್ಯೆ 11,981 ಕ್ಕೆ ಏರಿಕೆಯಾಗಿದೆ. ಪ್ರಸ್ತುತ 229 ಸೋಂಕಿತರು ತೀವ್ರ ನಿಗಾ ಘಟಕದಲ್ಲಿರುವುದಾಗಿ … Continue reading ರಾಜ್ಯದಲ್ಲಿ ಇಂದು 1,236 ಜನರಲ್ಲಿ ಕರೊನಾ ಸೋಂಕು ಪತ್ತೆ; 10 ಮಂದಿ ಸಾವು