More

    ನಿಮ್ಮ ಜಿಲ್ಲೆಯ ಕರೊನಾ ಸ್ಥಿತಿ ಇಂದು ಹೇಗಿದೆ? ಇಲ್ಲಿದೆ ವಿವರ

    ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 20 ಹೊಸ ಕರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 693ಕ್ಕೆ ಏರಿದೆ.

    ಬಾಗಲಕೋಟೆಯ ಬಾದಾಮಿಯಲ್ಲಿ 13 ಹೊಸ ಸೋಂಕು ಪ್ರಕರಣ ಪತ್ತೆಯಾಗಿದೆ. ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2, ಬಂಟ್ವಾಳದಲ್ಲಿ 1, ಬೆಂಗಳೂರು ನಗರದಲ್ಲಿ 2, ಕಲಬುರಗಿಯಲ್ಲಿ 1 ಹಾಗೂ ವಿಜಯಪುರದಲ್ಲಿ 1 ಹೊಸ ಪ್ರಕರಣ ಬೆಳಕಿಗೆ ಬಂದಿದೆ.

    ಇದನ್ನೂ ಓದಿ: ಪೆಟ್ರೋಲ್​, ಡೀಸೆಲ್​ ಅಬಕಾರಿ ಸುಂಕದಲ್ಲಿ ಭಾರಿ ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ ಬೀಳತ್ತಾ? ಇಲ್ಲಿದೆ ಉತ್ತರ

    ಇಲ್ಲಿಯವರೆಗೆ 354 ಸೋಂಕಿತರು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಹೊಂದಿದ್ದು, ಕರೊನಾ ಮಾರಿ 29 ಮಂದಿಯನ್ನು ಬಲಿ ಪಡೆದಿದೆ. ಉಳಿದ 309 ಮಂದಿಯ ಪೈಕಿ 303 ರೋಗಿಗಳ ಪ್ರತ್ಯೇಕ ವಾರ್ಡ್​ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು 6 ಮಂದಿಯನ್ನು ಐಸಿಯುನಲ್ಲಿ ಇರಿಸಲಾಗಿದೆ.


    ನಿಮ್ಮ ಜಿಲ್ಲೆಯ ವಿವರ ಇಲ್ಲಿದೆ:

    ನಿಮ್ಮ ಜಿಲ್ಲೆಯ ಕರೊನಾ ಸ್ಥಿತಿ ಇಂದು ಹೇಗಿದೆ? ಇಲ್ಲಿದೆ ವಿವರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts