ಇಂದು 1,501 ಕರೊನಾ ಕೇಸ್ ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ 22,500ಕ್ಕೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕರೊನಾ ಅಬ್ಬರ ಕಡಿಮೆಯಾಗಿದ್ದು ಇಂದು 1,501 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 28,97,664ಕ್ಕೆ ಏರಿಕೆಯಾಗಿದೆ. ಅದರಲ್ಲಿ ಇಂದು 2,039 ಸೇರಿ ಒಟ್ಟು 28,38,717 ಸೋಂಕಿತರು ಗುಣಮುಖರಾಗಿದ್ದು, ಕೇವಲ 22,487 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಕಳೆದ 24 ಗಂಟೆಗಳಲ್ಲಿ ಒಟ್ಟು 32 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 13 ಜಿಲ್ಲೆಗಳಲ್ಲಿ ಒಂದೂ ಸಾವು ವರದಿಯಾಗಿಲ್ಲ. ಒಟ್ಟಾರೆ ಮೃತರ ಸಂಖ್ಯೆ 36,437ಕ್ಕೆ ಹೆಚ್ಚಿದೆ. ಇಂದಿನ ಕರೊನಾ ಪಾಸಿಟಿವಿಟಿ ಪ್ರಮಾಣ ಶೇ. 1.46ರಷ್ಟಿದ್ದರೆ ಮರಣ … Continue reading ಇಂದು 1,501 ಕರೊನಾ ಕೇಸ್ ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ 22,500ಕ್ಕೆ ಇಳಿಕೆ