ರಾಜ್ಯದಲ್ಲಿ ಇಳಿಕೆಯಾದ ಸೋಂಕು: ಇಂದು 1,708 ಜನರಲ್ಲಿ ಕರೊನಾ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು ರಾಜ್ಯಾದ್ಯಂತ ಒಟ್ಟು 1,708 ಜನರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 28,83,947ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 36 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 36,157ಕ್ಕೆ ಹೆಚ್ಚಿದೆ. ಇಂದು 2,463 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು ಗುಣಮುಖರ ಸಂಖ್ಯೆ 28,18,476ಕ್ಕೆ ಏರಿದೆ. ಸದ್ಯ 29,291 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಇಂದಿನ ಕರೊನಾ … Continue reading ರಾಜ್ಯದಲ್ಲಿ ಇಳಿಕೆಯಾದ ಸೋಂಕು: ಇಂದು 1,708 ಜನರಲ್ಲಿ ಕರೊನಾ ಪತ್ತೆ