ರಾಜ್ಯದಲ್ಲಿಂದು 1,653 ಕರೊನಾ ಕೇಸ್ ಪತ್ತೆ; ಈ ಎರಡು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಗುರುವಾರದಂದು 1,653 ಜನರಲ್ಲಿ ಕರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 28,89,994ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 31 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೆ ಮೃತರ ಸಂಖ್ಯೆ 36,293ಕ್ಕೆ ಏರಿದೆ. ಇಂದು 2,572 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 28,28,983 ಗುಣಮುಖ ಪ್ರಕರಣ ವರದಿಯಾಗಿದ್ದು, ಸದ್ಯ 24,695 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಇಂದಿನ ಕರೊನಾ ಪಾಸಿಟಿವಿಟಿ ಪ್ರಮಾಣ ಶೇ. 1.17ರಷ್ಟಿದ್ದರೆ ಮರಣ ಪ್ರಮಾಣ ಶೇ. 1.87ರಷ್ಟಿದೆ. ಇಂದಿನ 22/07/2021 ಸಂಪೂರ್ಣ … Continue reading ರಾಜ್ಯದಲ್ಲಿಂದು 1,653 ಕರೊನಾ ಕೇಸ್ ಪತ್ತೆ; ಈ ಎರಡು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ