ರಾಜ್ಯದಲ್ಲಿ ಕರೊನಾ ಮಹಾಸ್ಫೋಟ! ಒಂದೇ ದಿನ 39 ಸಾವಿರಕ್ಕೂ ಅಧಿಕ ಪ್ರಕರಣ ಪತ್ತೆ

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ ಕರೊನಾ ಮಹಾಸ್ಫೋಟ ಕಂಡಿದೆ. ಒಂದೇ ದಿನ 39 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದೆ. ಈವರೆಗಿನ ಏಕದಿನ ಏರಿಕೆಯಲ್ಲಿ ಇದು ದಾಖಲೆಯಾಗಿದೆ. ಎಂದಿನಂತೆ ಇಂದೂ ಕೂಡ ಬೆಂಗಳೂರಿನಲ್ಲೇ ಅತಿ ಹೆಚ್ಚು ಪ್ರಕರಣ ದೃಢವಾಗಿದೆ. ಬೆಂಗಳೂರಿನಲ್ಲಿ 22,596, ಮೈಸೂರಿನಲ್ಲಿ 1759, ಕೋಲಾರದಲ್ಲಿ 1194, ತುಮಕೂರಿನಲ್ಲಿ 1174, ಬಳ್ಳಾರಿಯಲ್ಲಿ 1106, ಹಾಸನದಲ್ಲಿ 1001 ಪ್ರಕರಣಗಳು ಕಾಣಿಸಿಕೊಂಡಿವೆ. ಉಳಿದಂತೆ ಹಾವೇರಿ ಹೊರೆತುಪಡಿಸಿ ಬೇರೆಲ್ಲ ಜಿಲ್ಲೆಗಳಲ್ಲಿ ಮೂರಂಕಿಯ ಸಂಖ್ಯೆ ವರದಿಯಾಗಿದೆ. ಹಾವೇರಿಯಲ್ಲಿ 36 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಕಳೆದ 24 … Continue reading ರಾಜ್ಯದಲ್ಲಿ ಕರೊನಾ ಮಹಾಸ್ಫೋಟ! ಒಂದೇ ದಿನ 39 ಸಾವಿರಕ್ಕೂ ಅಧಿಕ ಪ್ರಕರಣ ಪತ್ತೆ