ಸುದೀಪ್​ ವಿರುದ್ಧ ಆರೋಪ ಮಾಡಿದ್ದ ನಿರ್ಮಾಪಕ ಸುರೇಶ್‌ಗೆ ಹಿನ್ನಡೆ; ಕೇಸ್ ರದ್ದತಿಗೆ ಕೋರ್ಟ್ ನಕಾರ

ಬೆಂಗಳೂರು: ನಟ ಕಿಚ್ಚ ಸುದೀಪ್​ ಬಗ್ಗೆ ಈ ಹಿಂದೆ ಸುಳ್ಳು ಆಸ್ತಿ ಸಂಪಾದನೆ, ವಂಚನೆ ಆರೋಪ ಮಾಡಿದ್ದ ಚಲನಚಿತ್ರ ನಿರ್ಮಾಪಕರ ಸಂಘದ ಪದಾಧಿಕಾರಿ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಯ ಕಾರ್ಯದರ್ಶಿ ಎನ್.ಎಂ. ಸುರೇಶ್ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 499 ಮತ್ತು 500ರ ಅಡಿಯಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಕೋರಿ ಸುರೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ … Continue reading ಸುದೀಪ್​ ವಿರುದ್ಧ ಆರೋಪ ಮಾಡಿದ್ದ ನಿರ್ಮಾಪಕ ಸುರೇಶ್‌ಗೆ ಹಿನ್ನಡೆ; ಕೇಸ್ ರದ್ದತಿಗೆ ಕೋರ್ಟ್ ನಕಾರ