ಕಾಂಗ್ರೆಸ್​ ಐದನೇ, ಜೆಡಿಎಸ್​ ಮೂರನೇ ಪಟ್ಟಿ ಬೆನ್ನಿಗೇ ಬಿಜೆಪಿ ನಾಲ್ಕನೇ ಪಟ್ಟಿ ಬಿಡುಗಡೆ!

ಬೆಂಗಳೂರು: ಕರ್ನಾಟಕದ 2023ರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಐದನೇ ಹಾಗೂ ಜೆಡಿಎಸ್ ತನ್ನ ಮೂರನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಇದೀಗ ಬಿಜೆಪಿ ತನ್ನ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದನ್ನೂ ಓದಿ: ಜೆಡಿಎಸ್​ ಪಟ್ಟಿಯಲ್ಲಿ ಮಹತ್ವದ ಬದಲಾವಣೆ; 12 ಕ್ಷೇತ್ರಗಳಲ್ಲಿ ಹೊಸದಾಗಿ ಅಭ್ಯರ್ಥಿಗಳ ಘೋಷಣೆ! ಕಾಂಗ್ರೆಸ್​ ತನ್ನ ಐದನೇ ಪಟ್ಟಿಯಲ್ಲಿ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದರೆ, ಜೆಡಿಎಸ್ ತನ್ನ ಮೂರನೇ ಪಟ್ಟಿಯಲ್ಲಿ 59 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಜತೆಗೆ 12 ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸಿ ಹೊಸದಾಗಿ … Continue reading ಕಾಂಗ್ರೆಸ್​ ಐದನೇ, ಜೆಡಿಎಸ್​ ಮೂರನೇ ಪಟ್ಟಿ ಬೆನ್ನಿಗೇ ಬಿಜೆಪಿ ನಾಲ್ಕನೇ ಪಟ್ಟಿ ಬಿಡುಗಡೆ!