ಕರ್ನಾಟಕ ಚುನಾವಣೆ 2023: ಉತ್ತಮ ಆರಂಭ, 9 ಗಂಟೆಯವರೆಗೆ ಶೇ. 8 ರಷ್ಟು ಮತ ಚಲಾವಣೆ

ಬೆಂಗಳೂರು: ಕಳೆದ ಬಾರಿ ಕಳೆಗುಂದಿದ್ದ ಮತದಾನಕ್ಕೆ ಈ ಬಾರಿ ಹೊಸ ಕಳೆ ಬಂದಂತಿದೆ. ಇಂದು ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಉತ್ತರ ಆರಂಭ ದೊರೆತಿದೆ. ರಾಜ್ಯದಲ್ಲಿ ಮತದಾನ ಚುರುಕಾಗಿ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಶೇ. 8.02 ರಷ್ಟು ಮತದಾನ ಆಗಿದೆ. ಈ ಬಗ್ಗೆ ಚುನಾವಣಾ ಆಯೋಗ ಅಧಿಕೃತ ಮಾಹಿತಿ ಮಾಹಿತಿ ನೀಡಿದೆ. ಅಂಕಿ-ಅಂಶಗಳನ್ನು ನೋಡಿದರೆ ಈ ಬಾರಿಯ ಮತದಾನಕ್ಕೆ ಉತ್ತಮ ಆರಂಭ ಸಿಕ್ಕಿದೆ. ಇದನ್ನೂ ಓದಿ: LIVE| ಕರ್ನಾಟಕ ಚುನಾವಣೆ 2023: ಮತದಾನದ … Continue reading ಕರ್ನಾಟಕ ಚುನಾವಣೆ 2023: ಉತ್ತಮ ಆರಂಭ, 9 ಗಂಟೆಯವರೆಗೆ ಶೇ. 8 ರಷ್ಟು ಮತ ಚಲಾವಣೆ