ದಾಯಾದಿಗಳ ಕಲಹ; ಸೊರಬದಲ್ಲಿ ಮಧು ಬಂಗಾರಪ್ಪಗೆ ಗೆಲುವು

– ಕುಮಾರ್ ಬಂಗಾರಪ್ಪಗೆ ಹೀನಾಯ ಸೋಲು ಬೆಂಗಳೂರು: ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ಅವರು ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಅಣ್ಣ, ತಮ್ಮ ಪರಸ್ಪರ ಹೋರಾಟಕ್ಕೆ ನಿಂತಿದ್ದರು. ಸೊರಬ ಕ್ಷೇತ್ರದಲ್ಲಿ ನಡೆಯುತ್ತಿರುವ ಹೋರಾಟ ಸಹೋದರರ ನಡುವೆಯ ಜಟಾಪಟಿಯಾಗಿದೆ. ಮೊದಲ ಸುತ್ತಿನ ಮತ ಏಣಿಕೆಯಿಂದಲೂ ಮುನ್ನಡೆ ಕಾದುಕೊಂಡಿದ್ದ ಮಧು ಬಂಗಾರಪ್ಪ ಅವರು ಗೆಲುವಿನ ನಗು ಬೀರಿದ್ದಾರೆ. ಕುಮಾರ್​ ಬಂಗಾರಪ್ಪ 54650 ಮತಗಳನ್ನು ಪಡೆದುಕೊಂಡಿದ್ದಾರೆ. ಮಧು ಬಂಗಾರಪ್ಪ 98912 ಮತಗಳನ್ನು ಪಡೆದುಕೊಂಡು ಗೆಲುವಿನ ನಗೆ ಬೀರಿದ್ದಾರೆ. 1994ರವರೆಗೆ ಸತತ … Continue reading ದಾಯಾದಿಗಳ ಕಲಹ; ಸೊರಬದಲ್ಲಿ ಮಧು ಬಂಗಾರಪ್ಪಗೆ ಗೆಲುವು