ಕರ್ನಾಟಕ ಚುನಾವಣೆ-2023: ಚುನಾವಣಾಪೂರ್ವ ಸಮೀಕ್ಷೆಗಳು ಪ್ರಕಟ; ಯಾರಿಗೆ ಎಷ್ಟು? ಇಲ್ಲಿದೆ ಪೂರ್ತಿ ವಿವರ..

ನವದೆಹಲಿ: ಕರ್ನಾಟಕದ 2023ರ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗುತ್ತಿದ್ದಂತೆ ಚುನಾವಣಾಪೂರ್ವ ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿದೆ. ಸದ್ಯಕ್ಕೆ ಐದು ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿದ್ದು, ಸರಾಸರಿಯಲ್ಲಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ಕಂಡುಬಂದಿದೆ. ಎಬಿಪಿ ಸಿವೋಟರ್, ಮ್ಯಾಟ್ರಿಸ್​, ಲೋಕ್​ಪಾಲ್, ಪಾಪ್ಯುಲರ್ ಪೋಲ್ಸ್​​ ಮತ್ತು ಝೀ ನ್ಯೂಸ್​ ತಮ್ಮ ಚುನಾವಣಾಪೂರ್ವ ಸಮೀಕ್ಷೆಯನ್ನು ಪ್ರಕಟ ಮಾಡಿವೆ. ಎಬಿಪಿ ಸಿವೋಟರ್ ಚುನಾವಣಾಪೂರ್ವ ಸಮೀಕ್ಷೆ ಪ್ರಕಾರ ಕಾಂಗ್ರೆಸ್​ಗೆ 115ರಿಂದ 127 ಸ್ಥಾನ ಬರಲಿದ್ದು, ಬಿಜೆಪಿಗೆ 68-80 ಸ್ಥಾನ ಸಿಗಲಿದೆ. ಜೆಡಿಎಸ್​ಗೆ 23ರಿಂದ 35 ಸ್ಥಾನ … Continue reading ಕರ್ನಾಟಕ ಚುನಾವಣೆ-2023: ಚುನಾವಣಾಪೂರ್ವ ಸಮೀಕ್ಷೆಗಳು ಪ್ರಕಟ; ಯಾರಿಗೆ ಎಷ್ಟು? ಇಲ್ಲಿದೆ ಪೂರ್ತಿ ವಿವರ..