More

    ಕರ್ನಾಟಕ ಚುನಾವಣೆ 2023: ಮಧ್ಯಾಹ್ನ 1 ಗಂಟೆಯವರೆಗೆ ಶೇ. 37.25 ಮತ ಚಲಾವಣೆ

    ಬೆಂಗಳೂರು: ರಾಜ್ಯಾದ್ಯಂತ ಬಿರುಸಿನ ಮತದಾನ ನಡೆಯುತ್ತಿದ್ದು, ಚುನಾವಣಾ ಆಯೋಗ ನೀಡಿರುವ ಮಾಹಿತಿ ಪ್ರಕಾರ ಮಧ್ಯಾಹ್ನ 1 ಗಂಟೆಯವರೆಗೆ ಶೇ. 37.25 ರಷ್ಟು ಮತ ಚಲಾವಣೆ ಆಗಿದೆ.

    ರಾಜ್ಯದಲ್ಲಿ ಮತದಾನ ಚುರುಕಾಗಿ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಯಿತು. 9 ಗಂಟೆಯವರೆಗೆ ಶೇ. 8.02 ರಷ್ಟು ಹಾಗೂ 11 ಗಂಟೆಯವರೆಗೆ 20.94%% ಮತದಾನವಾಗಿತ್ತು. ಇದೀಗ ಮತದಾನ ಅರ್ಧ ದಾರಿ ಕ್ರಮಿಸಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಶೇ. 37.25 ರಷ್ಟು ಮತ ಚಲಾವಣೆ ಆಗಿದೆ.

    ಕ್ಷೇತ್ರವಾರು ಮತದಾನ ಪ್ರಮಾಣ ಈ ಕೆಳಕಂಡಂತಿದೆ

    estimated_poll_percentage-_state-karnataka_10-05-2023_1683705698_page-0001

    estimated_poll_percentage-_state-karnataka_10-05-2023_1683705698_page-0002

    estimated_poll_percentage-_state-karnataka_10-05-2023_1683705698_page-0003

    estimated_poll_percentage-_state-karnataka_10-05-2023_1683705698_page-0004

    estimated_poll_percentage-_state-karnataka_10-05-2023_1683705698_page-0005

    estimated_poll_percentage-_state-karnataka_10-05-2023_1683705698_page-0006

    ಮೇ 13ಕ್ಕೆ ಫಲಿತಾಂಶ

    ಕರ್ನಾಟಕ ವಿಧಾನಸಭೆಯು ಒಟ್ಟು 224 ಸದಸ್ಯ ಬಲವನ್ನು ಹೊಂದಿದ್ದು, ಸರ್ಕಾರ ರಚನೆ ಮಾಡಲು ಯಾವುದೇ ಪಕ್ಷಕ್ಕೆ 113 ಸದಸ್ಯರ ಬಲವುಳ್ಳ ಸ್ಪಷ್ಟ ಬಹುಮತ ಬೇಕಾಗಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದ್ದು, ಯಾರು ಕರ್ನಾಟಕದ ಮುಂದಿನ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts