ಮಕ್ಕಳೊಂದಿಗೆ ತೆರಳಿ ಮತ ಚಲಾಯಿಸಿದ ಸಿಎಂ ಬೊಮ್ಮಾಯಿ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ವಿಧಾನಸಭಾ ಕ್ಷೇತ್ರ ಶಿಗ್ಗಾವಿಯ ಸರಕಾರಿ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಕುಟುಂಬ ಸಮೇತರಾಗಿ ಮತದಾನ ಪ್ರಕ್ರಿಯೆಲ್ಲಿ ಪಾಲ್ಗೊಂಡಿದ್ದಾರೆ. ಇಂದು ನನ್ನ ಸ್ವಕ್ಷೇತ್ರ ಶಿಗ್ಗಾಂವ್ ನಲ್ಲಿ ಮತದಾನಕ್ಕೆ ತೆರಳುವ ಮುನ್ನ ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಶ್ರೀ ಮಾರುತಿ ದೇವಸ್ಥಾನಕ್ಕೆ ಕುಟುಂಬ ಸದಸ್ಯರೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದೆನು. pic.twitter.com/5OYzc0lYLn — Basavaraj S Bommai (@BSBommai) May 10, 2023 ಸಿಎಂ ಬೊಮ್ಮಾಯಿ ಮತದಾನ ಮಾಡಲು … Continue reading ಮಕ್ಕಳೊಂದಿಗೆ ತೆರಳಿ ಮತ ಚಲಾಯಿಸಿದ ಸಿಎಂ ಬೊಮ್ಮಾಯಿ