Wednesday, 12th December 2018  

Vijayavani

Breaking News

ಕಾಂಗ್ರೆಸ್ ಟಿಕೆಟ್ ವಂಚಿತ ವಿ. ಆರ್​. ಸುದರ್ಶನ್​ಗೆ ಬಿಜೆಪಿಯಿಂದ ಆಹ್ವಾನ ​

Monday, 16.04.2018, 1:56 PM       No Comments

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ವಿ. ಆರ್​. ಸುದರ್ಶನ್ ಅವರನ್ನು ಬಿಜೆಪಿಗೆ ಸೆಳೆಯಲು ಪಕ್ಷದ ನಾಯಕರು ಕಸರತ್ತು ನಡೆಸಿದ್ದಾರೆ.

ಈಗಾಗಲೇ ಬಿಜೆಪಿಯ ಪ್ರಮುಖ ನಾಯಕರು ವಿ. ಆರ್​. ಸುದರ್ಶನ್​ ಅವರನ್ನು ಸಂಪರ್ಕಿಸಿದ್ದು, ಬಿಜೆಪಿಗೆ ಬಂದರೆ ಕೋಲಾರದಲ್ಲಿ ಟಿಕೆಟ್ ನೀಡುವುದಾಗಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆಂಬ ಮಾಹಿತಿ ತಿಳಿದುಬಂದಿದೆ.

ಆದರೆ, ಸುದರ್ಶನ್ ಅವರಿನ್ನೂ ಬಿಎಸ್​ವೈಗೆ ಯಾವುದೇ ನಿರ್ಧಾರ ತಿಳಿಸಿಲ್ಲ. ಆದರೆ, ಸುದರ್ಶನ್​ ಅವರ ಮುಂದಿನ ನಡೆಯ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top