ಸಚಿವ ವಿ. ಸೋಮಣ್ಣಗೆ ಎರಡೂ ಕ್ಷೇತ್ರಗಳಲ್ಲೂ ಭಾರೀ ಹಿನ್ನಡೆ

ಬೆಂಗಳೂರು: ಚಾಮರಾಜನಗರ ಹಾಗೂ ವರುಣಾ ಎರಡೂ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಿದ್ದ ಸಚಿವ ವಿ. ಸೋಮಣ್ಣ ಅವರಿಗೆ ಮತಎಣಿಕೆಯಲ್ಲಿ ಬಿಗ್​ ಶಾಕ್​ ಎದುರಾಗಿದೆ. ಎರಡೂ ಕ್ಷೇತ್ರಗಳಲ್ಲೂ ಸೋಮಣ್ಣ ಅವರು ಹಿನ್ನಡೆ ಅನುಭವಿಸಿದ್ದಾರೆ. ಸೋಮಣ್ಣ ಅವರು ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಚಾಮರಾಜನಗರ ಕ್ಷೇತ್ರದಲ್ಲಿ ಪುಟ್ಟರಂಗಶೆಟ್ಟಿ ವಿರುದ್ಧ ಸ್ಪರ್ಧಿಸಿದ್ದರು. ಆದರೆ, ಎರಡೂ ಕ್ಷೇತ್ರಗಳಲ್ಲಿ ವಿ. ಸೋಮಣ್ಣ ಹಿನ್ನಡೆ ಅನುಭವಿಸಿದ್ದಾರೆ. ಚಾಮರಾಜನಗರದಲ್ಲಿ 8ನೇ ಸುತ್ತಿನ ಮತಎಣಿಕೆಯಲ್ಲಿ ಪುಟ್ಟರಂಗಶೆಟ್ಟಿ ಅವರು 43636 ಮತಗಳಿಸಿದರೆ, ಸೋಮಣ್ಣ 33980 ಮತಗಳನ್ನು ಪಡೆದಿದ್ದಾರೆ. 9656 … Continue reading ಸಚಿವ ವಿ. ಸೋಮಣ್ಣಗೆ ಎರಡೂ ಕ್ಷೇತ್ರಗಳಲ್ಲೂ ಭಾರೀ ಹಿನ್ನಡೆ