ರಾಜ್ಯ ರೈತರನ್ನು ಕೂಡಲೇ ಬಿಡುಗಡೆಗೊಳಿಸಿ; ಮಧ್ಯಪ್ರದೇಶ ಸಿಎಂಗೆ ಪತ್ರ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ರಾಜ್ಯದ ರೈತರನ್ನು ಮಧ್ಯಪ್ರದೇಶ ಸರ್ಕಾರ ಬಂಧಿಸಿ ಜೈಲಿನಲ್ಲಿ ಇಟ್ಟಿರುವುದು ಸಂವಿಧಾನ ಬಾಹಿರ ಕ್ರಮ. ನಾಡಿನ ರೈತರನ್ನು ಈ ಕೂಡಲೆ ಬಿಡುಗಡೆ ಮಾಡಬೇಕು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ. ರೈತರು ನ್ಯಾಯುತವಾಗಿ ಪ್ರತಿಭಟನೆಗೆ ತೆರಳುತ್ತಿದ್ದರು‌. ಅದು ಸಂವಿಧಾನಿಕ ಹಕ್ಕು. ರಾಜ್ಯದ ರೈತರನ್ನು ಭೋಪಾಲ್ ಪೊಲೀಸರು ಬಂಧಿಸಿರುವುದು ದುರದೃಷ್ಟಕರ. ಮಧ್ಯಪ್ರದೇಶದ ಪೊಲೀಸರು ರೈತರ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದಾರೆ. … Continue reading ರಾಜ್ಯ ರೈತರನ್ನು ಕೂಡಲೇ ಬಿಡುಗಡೆಗೊಳಿಸಿ; ಮಧ್ಯಪ್ರದೇಶ ಸಿಎಂಗೆ ಪತ್ರ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ