ನೆರೆ ಮರೆತ ಕೈ ನಾಯಕರ ಭೂರಿ ಭೋಜನಕೂಟ!

Latest News

ನಿವಾಸಿಗಳಿಗೆ ಕೊಳಚೆ ನೀರೇ ಗತಿ

 ಕಲಬುರಗಿ: ನದಿಸಿಣ್ಣೂರ ಗ್ರಾಮದ ಹರಿಜನವಾಡ ಮತ್ತು ಕುರುಬರ ಓಣಿಗೆ ನೀರು ಪೂರೈಸುವ ಪೈಪ್ಲೈನ್ ಮತ್ತು ಅದರ ರಕ್ಷಣೆಗೆ ಹಾಕಿದ್ದ ಮಣ್ಣು ಭೀಮಾ ನದಿ...

ಲೋಹದ ಹಕ್ಕಿಗಳ ಹಾರಾಟಕ್ಕೆ ಕ್ಷಣಗಣನೆ

ವಾದಿರಾಜ ವ್ಯಾಸಮುದ್ರ ಕಲಬುರಗಿಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಎನಿಸಿರುವ ಕಲಬುರಗಿಯಿಂದ ಲೋಹದ ಹಕ್ಕಿಗಳ ಹಾರಾಟಕ್ಕೆ ಕ್ಷಣಗಣನೆ ಆರಂಭವಾಗಿದೆ. ವಿಮಾನ ನಿಲ್ದಾಣ ಶುರುವಾಗಬೇಕೆಂಬ ದಶಕದ ಕನಸು...

ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜು

ಕಲಬುರಗಿ: ಬಹನಿರೀಕ್ಷಿತ ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ ಶುಕ್ರವಾರ ನಡೆಯಲಿದ್ದು, ಐತಿಹಾಸಿಕ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಅಗತ್ಯ ಸಿದ್ಧತೆ ಬಹುತೇಕ ಪೂರ್ಣಗೊಂಡಿದ್ದು, ಸಣ್ಣ...

ಏ.10 ರವರೆಗೆ ಎಡದಂಡೆ ನಾಲೆಗೆ ನೀರು

ರೈತರಿಗೆ ಶಾಸಕ ವೆಂಕಟರಾವ್ ನಾಡಗೌಡ ಭರವಸೆ | ಗೊಂದಲ ಮಾಡಿಕೊಳ್ಳಲಿರಲು ಸಲಹೆಸಿಂಧನೂರು: ಮುಂಗಾರು ಮತ್ತು ಬೇಸಿಗೆ ಬೆಳೆಗೆ ನೀರು ಒದಗಿಸಲು ತುಂಗಭದ್ರಾ ಎಡದಂಡೆ...

ಉಪ ಚುನಾವಣೆ ಫಲಿತಾಂಶದ ನಂತರ ನನ್ನ ಲೋಕಸಭಾ ಕ್ಷೇತ್ರದಲ್ಲಿ 3 ಸಚಿವರು ಇರುತ್ತಾರೆ; ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಯಶವಂತಪುರ: ನನ್ನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಏಕೈಕ ಶಾಸಕರಿದ್ದಾರೆ ಎಂಬ ಕೊರಗು ಇತ್ತು. ಉಪ ಚುನಾವಣೆ ನಂತರ ಶಾಸಕರ ಸಂಖ್ಯೆ ಹೆಚ್ಚಿ ಕೊರಗು...

ಬೆಂಗಳೂರು: ಬಕ್ರೀದ್ ಆಚರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರೆಲ್ಲ ಒಟ್ಟಾಗಿ ವಿಧಾನ ಪರಿಷತ್ ಸದಸ್ಯರೊಬ್ಬರ ಮನೆಯಲ್ಲಿ ಭೋಜನ ಕೂಟ ನಡೆಸಿರುವುದು ಜಾಲತಾಣದಲ್ಲಿ ಚರ್ಚೆಗೆ ಆಹಾರವಾಗಿದೆ.

ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷದ ದಿನೇಶ್ ಗುಂಡೂರಾವ್, ಮಾಜಿ ಸಚಿವ ಜಮೀರ್ ಅಹ್ಮದ್, ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಹದೇವಪ್ಪ ಭೋಜನ ಸವಿಯುತ್ತಿರುವ ಫೋಟೋಗಳು ಜಾಲತಾಣದಲ್ಲಿ ಹರಿದಾಡಿವೆ.

ನೆರೆ ಸಂತ್ರಸ್ತರ ಸಂಕಟ ಆಲಿಸದೆ ಭೋಜನ ಕೂಟ ನಡೆಸಿರುವುದು ಟೀಕೆಗೆ ಗುರಿಯಾಗಿದೆ. ಕೆಲವೇಕೆಲವು ನಾಯಕರು ಮಾತ್ರ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ಉಳಿದವರ ವರ್ತನೆಗೆ ಪಕ್ಷದಲ್ಲೇ ಅಸಮಾಧಾನ ವ್ಯಕ್ತವಾಗಿದೆ.

- Advertisement -

Stay connected

278,670FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...